New DelhiBelagavi

ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನ

ಹೊಸದಿಲ್ಲಿ, 23- ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿಯ ಸಂಸದ ಸುರೇಶ ಅಂಗಡಿ ಅವರು ಬುಧವಾರ ಸಂಜೆ 7 ಗಂಟೆಗೆ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಕೊರೋನಾ ಸೋಂಕಿನ ಕಾರಣ ಹೊಸದಿಲ್ಲಿಯ ಏಮ್ಸನಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆಂದು ಹೇಳಲಾಗಿದೆ. ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!