Bengaluru

ಎಸ್ ಪಿ ಬಾಲಸುಬ್ರಮಣ್ಯಮ್ ಸ್ಥಿತಿ ಅತೀ ಗಂಭೀರ

ಚೆನೈ, ೨೫- ದೇಶದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಮ್ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ.

ಇಲ್ಲಿನ ಎಂಜಿಎಮ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುತ್ತಿರುವ ಅವರು ಯಾವುದೇ ರೀತಿಯ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ, ಆರೋಗ್ಯ ಸಚಿವರು, ಎಸ್ ಪಿ ಬಿ ಅವರ ಕುಟುಂಬದ ಸದಸ್ಯರು, ಹಲವು ನಟ ನಟಿಯರು ಆಸ್ಪತ್ರೆಗೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!