Bengaluru

ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಅಲರ್ಟ ಘೋಷಣೆ

 

ಬೆಂಗಳೂರು, ಸೆ 26- ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಅಲರ್ಟ್‌ ಘೋಷಿಸಲಾಗಿದೆ.

ಸೆ. 28 ಮತ್ತು ಸೆ.29ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೊತೆಗೆ, ಬೀದರ್‌, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನಯ ಉತ್ತರ ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!