New Delhi

ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್ ನಿಧನ

ನವದೆಹಲಿ, ಸೆ 27- ಕೇಂದ್ರದ ಮಾಜಿ ಸಚಿವ ಜಸ್ವಂತ ಸಿಂಗ್ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದಾರೆ, ಅವರಿಗೆ 82 ವರ್ಷ ವಯಸ್ಸಾಗಿತ್ತು.

ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ, ನಂತರ ರಾಜಕೀಯ ದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿ ಟ್ವೀಟ್ ಮಾಡಿ, ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಸಿಂಗ್ ಅವರ ನಿಧನಕ್ಕೆ ಇತರೆ ರಾಜಕಿಯ ಪಕ್ಷಗಳ ನಾಯಕರು ಸಹ ಕಂಬನಿ ಮಿಡಿದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!