Bengaluru

ಜಯದೇವ ಆಸ್ಪತ್ರೆಗೆ ದಾಖಲಾದ ಬಿಜೆಪಿ ಸಂಸದ ಜಾಧವ

ಬೆಂಗಳೂರು, ಸೆ.28- ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಲಬುರಗಿಯ ಬಿಜೆಪಿ ಸಂಸದ ಡಾ.ಉಮೇಶ ಜಾಧವ ಅವರು ನಗರದ ಜಯದೇವ ಆಸ್ಪತ್ರೆಯಲ್ಲಿ ಸೋಮವಾರ ದಾಖಲಾಗಿದ್ದಾರೆ.

ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ. ಮಂಜುನಾಥ್ ಸಿಎನ್ ಅವರ ನಿರ್ದೇಶನದ ಮೇರೆಗೆ ಸಂಸದರು ತಪಾಸಣೆಗೆ ಒಳಗಾಗಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!