New Delhi

ಅ. 31 ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ವಿಸ್ತರಣೆ

ನವದೆಹಲಿ, ಸೆ 30- ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟದ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಕೊರೊನಾ ಸಂಕಷ್ಟದ ಹಿನ್ನೆಲೆ ಪ್ರಯಾಣಿಕರ ವಿಮಾನದ ಹಾರಾಟವನ್ನು ಮಾರ್ಚ್ ನಲ್ಲೇ ನಿಷೇಧಿಸಲಾಗಿತ್ತು . ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಡಿಜಿಸಿಎ ಅನುಮೋದಿಸಿದ ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಹೇಳಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!