New Delhi

ಪಂಜಾಬ್‌ ಮತ್ತು ಹರಿಯಾಣದಲ್ಲಿ 3 ದಿನಗಳ ‘ಖೇತಿ ಬಚಾವ್‌ ಯಾತ್ರೆ’ಗೆ ರಾಹುಲ್‌ ಚಾಲನೆ

ನವದೆಹಲಿ, ಅ 4- ಕೃಷಿ ವಲಯದ ಕಾನೂನುಗಳ ವಿರುದ್ಧ ರೈತರ ಹೋರಾಟಕ್ಕೆ ಬೆಂಬಲ ನೀಡುವ ಹಾಗೂ ಸಂವಾದ ನೀಡುವ ಸಲುವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಪಂಜಾಬ್‌ ಮತ್ತು ಹರಿಯಾಣದಲ್ಲಿ ‘ಖೇತಿ ಬಚಾವ್‌ ಯಾತ್ರೆ’ಗೆ ಚಾಲನೆ ನೀಡಿದ್ದಾರೆ.

ದೆಹಲಿಯ ಕಾಂಗ್ರೆಸ್‌ ಸೋನಿಯಾ ಗಾಂಧಿ ಅವರ 10 ಜನಪಥ ನಿವಾಸದಿಂದ ಹೊರಟ ರಾಹುಲ್, ಪಂಜಾಬ್‌ನಲ್ಲಿ ಸಾರ್ವಜನಿಕ ಸಭೆಗಳು ಮತ್ತು ಟ್ರ್ಯಾಕ್ಟರ್‌ ಜಾಥಾ ನಡೆಸಲಿದ್ದಾರೆ.

ಮೊದಲ ದಿನ ರಾಹುಲ್‌ ಗಾಂಧಿ ಜಾಥಪುರದ ಬಾಂಧನಿ ಕಾಲದಲ್ಲಿ ಟ್ರ್ಯಾಕ್ಟರ್‌ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಲುಧಿಯಾನದ ಜಾಥಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!