Belagavi

ಅಂಗಡಿ ಕುಟುಂಬಕ್ಕೆ ರಾಜ್ಯಪಾಲರ ಸಾಂತ್ವನ

ಬೆಳಗಾವಿ, 5- ಇತ್ತೀಚಿಗೆ ನಿಧನರಾದ ಕೇಂದ್ರ ಸುರೇಶ ಅಂಗಡಿ ಮನೆಗೆ ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯಲ್ಲಿ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯಪಾಲರು ನಗರದ ಸದಾಶಿವನಗರದಲ್ಲಿರುವ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!