Bengaluru

ಕೇಂದ್ರ ಸಚಿವ ಪ್ರಲ್ಹಾದ ಜೋಷಿಗೆ ಕೊರೊನಾ ದೃಢ

ಬೆಂಗಳೂರು, ಅ.7 -ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಷಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!