Bengaluru

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆ : ಮಾರ್ಗದರ್ಶಿ ಸೂತ್ರ ಅಳವಡಿಸಿಕೊಳ್ಳಲು ಸೂಚನೆ

ಬೆಂಗಳೂರು,ಅ 21- ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ ಕುಮಾರ,ಆನ್ ಲೈನ್ ಶಿಕ್ಷಣವನ್ನುತಮಗೆ ತೋಚಿದಂತೆ ಮಾಡದೇ ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯ ನ್ವಯ ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಮಾಧ್ಯಮಗಳ ವರದಿಯಗಳನ್ನು ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿರುವ ಸಚಿವರು ಆದಷ್ಟು ಶೀಘ್ರವಾಗಿ ಮಾರ್ಗದರ್ಶಿ ಸೂತ್ರಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!