Bengaluru

ಬೆಳಗಾವಿಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

Rajyotsva Award 2020

ಬೆಂಗಳೂರು, ೨೮- ರಾಜ್ಯ ಸರಕಾರ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಬೆಳಗಾವಿ ಜಿಲ್ಲೆಯ ಮೂವರು ಸೇರಿದಂತೆ 65 ಜನರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಬೆಳಗಾವಿ ಜಿಲ್ಲೆಯವರು :

ಬಯಲಾಟ ಕ್ಷೇತ್ರದಲ್ಲಿ ಕೆಂಚವ ಹರಿಜನ, ಶಿಕ್ಷಣ ಕ್ಷೇತ್ರದಲ್ಲಿ ಅಶೋಕ ಶೆಟ್ಟರ್ ಹಾಗು ಸಂಗೀತ ಕ್ಷೇತ್ರದಲ್ಲಿ ಅನಂತ ತೇರದಾಳ ಇವರನ್ನು ಆಯ್ಕೆ ಮಾಡಲಾಗಿದೆ.

ಈ ವರುಷ ರಾಜ್ಯ ತನ್ನ ಸ್ಥಾಪನೆಯ 65 ನೇ ವರ್ಷಾಚರಣೆಯ ಹಿನ್ನಲೆಯಲ್ಲಿ 65 ಸಾಧಕರನ್ನು ಪ್ರಶಸ್ತಿಗೆ ಗುರುತಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯೋತ್ಸವದ ದಿನ ಬೆಂಗಳೂರಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!