Mumbai

ರಿಪಬ್ಲಿಕ್ ಟಿ.ವಿ. ಮುಖ್ಯಸ್ಥ ಅನ೯ಬ ಗೋಸ್ವಾಮಿ ಪೊಲೀಸ್ ವಶಕ್ಕೆ

ಮುಂಬೈ, ನ.4 – ಟಿ ಆರ್ ಪಿ ಹಗರಣದ ರೂವಾರಿ ರಿಪಬ್ಲಿಕ್ ಟಿ.ವಿ. ಮುಖ್ಯಸ್ಥ ಅರ್ನಬ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಿಗ್ಗೆ ಮುಂಬೈ ಪೊಲೀಸರು ಇಂದು ಗೋಸ್ವಾಮಿಯ ನಿವಾಸಕ್ಕೆ ತೆರಳಿ ವಿಚಾರಣೆಗೆಂದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಟಿ.ಆರ್.ಪಿ ಹಗರಣ ಸಂಬಂಧ ಗೋಸ್ವಾಮಿ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಚಾರಣೆ ಬಳಿಕ ಅರ್ನಾಬ್ ಗೋಸ್ವಾಮಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!