Dharwad

ವಿನಯ ಕುಲಕರ್ಣಿ 14 ದಿನ ನ್ಯಾಯಾಂಗ ಬಂಧನಕ್ಕೆ

ಧಾರವಾಡ, ೯- ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ ಗೌಡ ಹತ್ಯೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನ.23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಸಿ ಹುಬ್ಬಳ್ಳಿಯ 3ನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾಗಾಗಿ ದೀಪಾವಳಿಯನ್ನು ಜೈಲಲ್ಲೇ ಆಚರಿಸಬೇಕಿದೆ.

ಇಂದು 3 ದಿನಗಳ ಸಿಬಿಐ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!