Mumbai

ಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಣೆ

ಮುಂಬೈ, ನ 09- ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಆರೋಪಿ ಗೋಸ್ವಾಮಿ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು ಹಾಗೂ ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟ ಪಡಿಸಿದ ಸಮಯ 4 ದಿನಗಳ ಮಿತಿಯಲ್ಲಿ ನಿರ್ಧರಿಸುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಎರಡು ವರ್ಷದ ಹಿಂದಿನ ಇಂಟೀರಿಯರ್ ಡಿಸೈನರ್‌ನ ಆತ್ಮಹತ್ಯೆ ಪ್ರಕರಣದಲ್ಲಿ ಗೋಸ್ವಾಮಿಯನ್ನು ಮುಂಬೈ ಪೊಲೀಸರು ತಮ್ಮ ನಿವಾಸದಿಂದ ಬಂಧಿಸಿ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಕಳುಹಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!