LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

“25% ಉಸಿರಾಟ ಕಡಿಮೆ ಮಾಡಿ ದೇಶಭಕ್ತಿ ಪ್ರದರ್ಶಿಸಿ” : ನಟ ಕಿಶೋರ ಕುಮಾರ ವ್ಯಂಗ್ಯ

ಬೆಂಗಳೂರು, ಮೇ 20 : ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ ಹಾಗೂ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ರೂಢಿಸಿಕೊಳ್ಳಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅಣಕಿಸಿ ನಟ ಕಿಶೋರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ ಮಾಡಿರುವ ಅವರು, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ನಿಂದ ನಿಕೋಬಾರವರೆಗೆ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದ್ದು, ಭಾರತವನ್ನು ವಿಶ್ವದ ಅತ್ಯಂತ ಕಲುಷಿತ ದೇಶವನ್ನಾಗಿ ಮಾಡಿ, ಮಾಲಿನ್ಯವನ್ನು ನಿಭಾಯಿಸಲು ಅಸಮರ್ಥವಾಗಿರುವುದರಿಂದ ಸಾರ್ವಜನಿಕರು 25 ಶೇಕಡಾ ಉಸಿರಾಟವನ್ನು ಕಡಿಮೆ ಮಾಡಿ ದೇಶಭಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಿಶೋರ ಮಾಡಿರುವ ಈ ಪೋಸ್ಟಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ