LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ; ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.



ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ.

ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ

ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ

ಶಿವಲೀಲಾ ವಿನಯ ಕುಲಕರ್ಣಿ – ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ವಡ್ನಾಳ ಜಗದೀಶ – ಜೀವವೈವಿಧ್ಯ ಮಂಡಳಿ

ಮುರಳಿ ಅಶೋಕ – ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ

ಡಾ.ಮೂರ್ತಿ – ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ

ಕರ್ನಲ್ ಮಲ್ಲಿಕಾರ್ಜುನ – ಮಾಜಿ ಸೈನಿಕರ ಕಲ್ಯಾಣ ಮಂಡಳಿ

ಡಾ.ಬಿ.ಸಿ.ಮುದ್ದುಗಂಗಾಧರ – ಮಾವು ಅಭಿವೃದ್ಧಿ ನಿಗಮ

ಶಾಲೆಟ್‌ ಪಿಂಟೋ – ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

ಜಿ.ಎಚ್. ಮರಿಯೋಜಿ ರಾವ್‌ – ಮರಾಠ ಅಭಿವೃದ್ಧಿ ನಿಗಮ

ಎಂ.ಎ.ಗಫೂರ್‌ – ಕರಾವಳಿ ಅಭಿವೃದ್ಧಿ ಪ್ರಾಧಿಕಾರ

ಕೆ. ಹರೀಶಕುಮಾರ – ಮೆಸ್ಕಾಂ

ಎನ್‌. ಸಂಪಂಗಿ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ವೈ. ಸಯೀದ್‌ ಅಹ್ಮದ್‌ -ದೇವರಾಜ ಅರಸು ಟ್ರಕ್‌ ಟರ್ಮಿನಲ್‌

ಮಹೇಶ್‌ ಎಂ. – ಕಾಡುಗೊಲ್ಲಅಭಿವೃದ್ಧಿ ನಿಗಮ

ಎಚ್‌.ಬಿ. ಮಂಜಪ್ಪ – ಬಯಲುಸೀಮೆ ಅಭಿವೃದ್ಧಿ ಮಂಡಳಿ, ಚಿತ್ರದುರ್ಗ

ಭರಮಣ್ಣ ಉಪ್ಪಾರ – ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ

ಆಗಾ ಸುಲ್ತಾನ್‌ – ಕೇಂದ್ರ ಪರಿಹಾರ ಸಮಿತಿ

ಎಸ್‌.ಜಿ. ನಂಜಯ್ಯನಮಠ – ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ

ಅರುಣಕುಮಾರ ಪಾಟೀಲ್‌-ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ಬಾಬು ಹೊನ್ನಾ ನಾಯ್ಕ್‌ – ಕಾಡಾ, ಭೀಮರಾಯನಗುಡಿ, ಕಲಬುರಗಿ

ಯುವರಾಜ ಕದಂ – ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ, ಬೆಳಗಾವಿ

ಪ್ರವೀಣಕುಮಾರ ಪಾಟೀಲ- ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ

ಮಂಜುನಾಥ ಪೂಜಾರಿ – ನಾರಾಯಣ ಗುರು ಅಭಿವೃದ್ಧಿ ನಿಗಮ

ಎಂ.ಎಸ್‌. ಮುತ್ತುರಾಜ – ಸವಿತಾ ಸಮಾಜ ಅಭಿವೃದ್ಧಿ ನಿಗಮ

ನಂಜಪ್ಪ – ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ

ವಿಶ್ವಾಸಕುಮಾರ ದಾಸ್‌ – ಗಾಣಿಗ ಅಭಿವೃದ್ಧಿ ನಿಗಮ

ಎಸ್‌. ಗಂಗಾಧರ – ರೇಷ್ಮೆ ಮಾರುಕಟ್ಟೆ ಮಂಡಳಿ

ಪಟೇಲ್‌ ಶಿವಣ್ಣ -ಹಾಸನ ನಗರಾಭಿವೃದ್ಧಿ ಪ್ರಾಧಿಕಾರ

ಡಾ. ಶ್ರೀನಿವಾಸನ್‌ ವೇಲು – ಕುಂಬಾರ ಅಭಿವೃದ್ಧಿ ನಿಗಮ

ಟಿ.ಎಂ. ಶಹೀದ್‌ ತೆಕ್ಕಿಲ್‌ – ರಾಜ್ಯ ಕನಿಷ್ಠ ವೇತನ ಮಂಡಳಿ

ಚೇತನ್‌ ಕೆ. ಗೌಡ – ರಾಜ್ಯ ಜವಳಿ, ಮೂಲ ಸೌಕರ್ಯ ಅಭಿವೃದ್ಧಿ ನಿಗಮ

ಲಾವಣ್ಯ ಬಲ್ಲಾಳ್‌ ಜೈನ್‌ -ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ

ಎಚ್‌.ಡಿ.ಗಣೇಶ-ಮೈಸೂರು ಪೇಂಟ್ಸ್‌, ವಾರ್ನಿಷ್‌ ಲಿಮಿಟೆಡ್‌

ನಿಕೇತ್‌ ರಾಜ- ಬಿಎಂಟಿಸಿ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST