LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಂಢರಾಪುರ ಪಾದಯಾತ್ರೆ ಹೊರಟಿದ್ದವರ ಮೇಲೆ ಹರಿದ ಕಾರು : 6 ಭಕ್ತರಿಗೆ ಗಾಯ

ಬೆಳಗಾವಿ: ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಶುಕ್ರವಾರ ಬೆಳಿಗ್ಗೆ  ಕಾರು ಹರಿದ ಪರಿಣಾಮ ಆರು ಭಕ್ತರು ಗಾಯಗೊಂಡಿದ್ದಾರೆ.



ರಾಯಬಾಗ ತಾಲೂಕು ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ ಹೊರಟಿದ್ದರು. ಆ ಸಂದರ್ಭದಲ್ಲಿ ಕಾರು ಚಾಲಕನ ಬೇಜವಾಬ್ದಾರಿಯಿಂದ ಭಕ್ತರ ಮೇಲೆ ಕಾರು ಹರಿದಿದೆ ಎನ್ನಲಾಗಿದೆ.



ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ