LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೆಂಥೋಪ್ಲಸ್ ಮುಲಾಮಿನ ಡಬ್ಬಿ ನುಂಗಿ ೯ ತಿಂಗಳ ಮಗು ಸಾವು

ಬಳ್ಳಾರಿ, ೧೩- ಮೆಂಥೋಪ್ಲಸ್ ಮುಲಾಮಿನ ಚಿಕ್ಕ  ​​ಡಬ್ಬಿ ನುಂಗಿ ಒಂಭತ್ತು ತಿಂಗಳ ಮಗು ಸಾವಿಗೀಡಾದ ಘಟನೆ ಕಂಪ್ಲಿ ತಾಲೂಕಿನ ಇಂದಿರಾನಗರದಲ್ಲಿ ನಡೆದಿದೆ.



ಪ್ರಿಯದರ್ಶಿನಿ ಎಂಬ ಮೃತ ಮಗು ರಾಘವೇಂದ್ರ ಹಾಗೂ ತುಳಸಿ ದಂಪತಿಗೆ ಸೇರಿದ್ದು ಮೃತ ಮಗು ಆಟವಾಡುವಾಗ ಮೆಂಥೋಪ್ಲಸ್​​ ಕೈಗೆ ಸಿಕ್ಕಿದೆ. ಆಡುತ್ತ  ಮೆಂಥೋಪ್ಲಸ್ ಡಬ್ಬಿಯನ್ನು ಮಗು ನುಂಗಿದ್ದು ಬಳಿಕ ಮಗುವಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಖಾಸಗಿ ವೈದ್ಯರ ಬಳಿಗೆ ಕರೆದುಕೊಂಡು ಹೋದರಾದರೂ ಈ ವೇಳೆ ಮಗುವನ್ನು ತಪಾಸಣೆ ಮಾಡಿದ ವೈದ್ಯರು, ಮಗುವು ಮಾರ್ಗಮಧ್ಯೆಯೇ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು