LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

4 ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆ!

ವಿಜಯಪುರ, ಮೇ 15:  ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.



ನಗರದ ಸಿದ್ಧೇಶ್ವರ ಬಡಾವಣೆಯ ಮನೆಯಲ್ಲಿ ಮಂಗಳವಾರ ರಾತ್ರಿ ಮನೋಜಕುಮಾರ ಪೋಳ (30) ಹಾಗೂ ರಾಖಿ (23) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ.



ಮನೋಜ ಹಾಗೂ ರಾಖಿ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮನೋಜ ತಾಯಿ ಭಾರತಿ ತಮ್ಮ ಮಗಳ ಊರಿಗೆ ಹೋಗಿದ್ದರು.‌ ಮಂಗಳವಾರ ರಾತ್ರಿ ಊಟ ಮಾಡಿದ ಬಳಿಕ ನವದಂಪತಿ ಸೀರೆಯಿಂದ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.



ಬುಧವಾರ ಬೆಳಗ್ಗೆ ಭಾರತಿ ಮನೆಗೆ ಬಂದಾಗ ಮಗ-ಸೊಸೆ ಇಬ್ವರೂ ನೇಣಿಗೆ ಶರಣಾದ ಘಟನೆ ಕಂಡು ಕಂಗಾಲಾಗಿದ್ದಾರೆ. ನವದಂಪತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ಜಲನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ