LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೈಲಿಗೆ ತಲೆಕೊಟ್ಟು ವ್ಯಕ್ತಿಯ ಆತ್ಮಹತ್ಯೆ 

ವಿಜಯಪುರ: ಜೀವನದಲ್ಲಿ ಜುಗುಪ್ಸೆಗೊಂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಗಣೇಶನಗರದ ಬಳಿ ನಡೆದಿದೆ.‌



ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಬೈ-ಗದಗ ಮಾರ್ಗ ಮಧ್ಯ ಸಂಚರಿಸುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ.



ರೈಲ್ವೆ ಹಳಿಯ ಮೇಲೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರು ಛಿದ್ರಗೊಂಡ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು