LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಕಾಲಿಕ ಮಳೆಗೆ ಗೋಡೆ ಕುಸಿದು ಮಹಿಳೆ ಮೃತ್ಯು ಪಾಳು ಮನೆಯಲ್ಲಿ ಆಶ್ರಯ ಪಡೆದ ವೇಳೆ ದುರ್ಘಟನೆ

ಬೆಳಗಾವಿ, ಮಾ. 18 : ಬೇಸಿಗೆಯ ಮಧ್ಯೆ ಸುರಿದ ಅಕಾಲಿಕ ಮಳೆಯ ಅಬ್ಬರಕ್ಕೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಸಂಭವಿಸಿದೆ.


ಮೃತರನ್ನು 34 ವರ್ಷದ ಪರ್ವಿನ್ ಬೇಪಾರಿ ಎಂದು ಗುರುತಿಸಲಾಗಿದೆ. ಪತಿ ಶರೀಫ್ ಬೇಪಾರಿ ಅಪಾಯದಿಂದ ಪಾರಾಗಿದ್ದು, ಗಾಯಗೊಂಡ ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮಳೆ ಹೆಚ್ಚಾದ ಕಾರಣ ಪಾಳು ಮನೆಯ ಕೆಳಗೆ ಆಶ್ರಯ ಪಡೆದಿದ್ದರು. ಮಳೆಗೆ ನೆನೆದಿದ್ದ ಮಣ್ಣು ಮತ್ತು ಕಲ್ಲಿನಿಂದ ನಿರ್ಮಿತ ಗೋಡೆ ಏಕಾಏಕಿ ಕುಸಿದು ಪರ್ವಿನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು