LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪರಸ್ತ್ರೀಯೊಂದಿಗೆ ಸಲುಗೆ ಬಿಡಿಸಲು ಪತಿಯ ಕಾಲು ಮುರಿಸಿದ ಪತ್ನಿ!

ಕಲಬುರಗಿ: ಪರಸ್ತ್ರೀಯ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿದ ನಡೆದಿದೆ.



ಘಟನೆ ಕಲಬುರಗಿ ನಗರದ ಅತ್ತಾರ ಕಂಪೌಡ ಬಳಿಯ ನಿವಾಸಿ ವೆಂಕಟೇಶ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ, ಮನೋಹರ, ಸುನೀಲ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.



ವೆಂಕಟೇಶ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನು ಮುರಿದರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತಾ ಪತ್ನಿ ಸ್ಕೆಚ್‌ ಹಾಕಿ ಪತಿಯ ಎರಡೂ ಕಾಲುಗಳನ್ನು ಮುರಿಯಲು 5 ಲಕ್ಷಕ್ಕೆ ಸುಪಾರಿ ನೀಡಿದ್ದಳು.



ಆದರೆ ವೆಂಕಟೇಶನ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದೆ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ