LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿತಕ್ಕೆ ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ.



ಸುದೀಪ ಮುಂಡೆವಾಡಿ(22) ಕೊಲೆಯಾದ ಯುವಕ. ಸ್ನೇಹಿತರೇ ಚಾಕು ಇರಿದಿರುವ ಆರೋಪ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ ಸಾವನ್ನಪ್ಪಿದ್ದಾನೆ. ಸುದೀಪ​​ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.



ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST