LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪರೀಕ್ಷೆ ಅಕ್ರಮಕ್ಕೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿ ಬಂಧನ 

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.



ಬೆಂಗಳೂರಿನ ದೇವಸಂದ್ರದ ಮೊಹಮ್ಮದ ಅಜೀಮುದ್ದಿನ ಬಂಧಿತ ಆರೋಪಿ. ಈ ಮೂಲಕ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿಯನ್ನು ಬೆಳಗಾವಿ ಪೊಲೀಸರ ಜಪ್ತಿ ಮಾಡಿದ್ದಾರೆ.



ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ಪಿ ರಸ್ತೆಯಲ್ಲಿ ಸ್ಪೈ ಜೋನ್ ಎಲೆಕ್ಟ್ರಾನಿಕ್ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ. ಮಳಿಗೆ ಸೀಜ್ ಮಾಡಿ ಆರೋಪಿಯನ್ನು ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ