LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಟಿ ರಂಭಾ ಕಾರು ಭೀಕರ ಅಪಘಾತ; ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು, ನಟಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.



 



ನಟಿ ರಂಭಾ ವಿವಾಹದ ಬಳಿಕ ವಿದೇಶದಲ್ಲಿ ವಾಸವಾಗಿದ್ದು, ಅಲ್ಲಿಯೇ ಅವರ ಕಾರು ಅಪಘಾತವಾಗಿದೆ. ಈ ಕುರಿತು ರಂಭಾ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.



ಮಕ್ಕಳನ್ನು ಶಾಲೆಯಿಂದ ಕರೆತರುತ್ತಿದ್ದಾಗ ತಮ್ಮ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ತಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಆದರೆ ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಅಪಘಾತವಾಗುತ್ತಿದ್ದಂತೆ ಕಾರಿನ ಏರ್ ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡಮಟ್ಟದ ತೊಂದರೆಯಾಗಿಲ್ಲ. ಕಾರು ಜಖಂಗೊಂಡಿದೆ. ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ