LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಭಾನುವಾರದಂದು ಜನೋತ್ಸವ ಕಾರ್ಯಕ್ರಮ ನಡೆಯಲಿದೆ.



ನಿನ್ನೆ ರಾತ್ರಿ ಸಚಿವ ಉಮೇಶ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ಗುರುವಾರ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.



ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ ಅವರು ಮಾಹಿತಿ ನೀಡಿದ್ದು, ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ರವಿವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ