LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಂಬ್ಯುಲೆನ್ಸ ಚಾಲಕರೇ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಂಗಳೂರು, ೩೦:  ಅಂಬ್ಯುಲೆನ್ಸ ಚಾಲಕರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ  ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ.



ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ  262 ಆಧುನಿಕ ಜೀವರಕ್ಷಕ ಅಂಬ್ಯುಲೆನ್ಸಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬ್ಯುಲೆನ್ಸ ಚಾಲಕರು ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ ಕೆಲವರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಯಾಕೆ ಸರ್ಕಾರಿ ಆಸ್ಪತ್ರೆಯಲ್ಲಿ ಏನು ಕಡಿಮೆ ಆಗಿದೆ ಎಂದೂ ಅವರು  ಪ್ರಶ್ನಿಸಿದರು.



ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ತುರ್ತು ಸಂದರ್ಭದಲ್ಲಿ  108 ಆಂಬ್ಯುಲೆನ್ಸ್‌ಗಳ ಸೇವೆ ಬಹಳ ಮುಖ್ಯ. ಆದರೆ, ಈ ಸೇವೆಯ ಗುಣಮಟ್ಟದಲ್ಲಿ ಕೆಲವು ಸಮಸ್ಯೆಗಳಿವೆ. ಈ ಸೇವೆಗೆ ಹೊಸ ರೂಪ ಕೊಡಬೇಕಿದೆ’ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ