LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಧಾರವಾಡ: ಮದ್ಯಾಹ್ನದ ಊಟ ಮುಗಿಸಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.



ಉಲ್ಪಥ​ ಅಲಿಯಾಸ್​ ನಾಮ​, ಮಲಿಕ್, ಮುಬಾರಕ​ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿರುವ 36 ವರ್ಷದ ಮಹಿಳೆ ನಿನ್ನೆ ಮದ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.



ಈ ಸಂದರ್ಭದಲ್ಲಿ ಮಹಿಳೆ ಕಿರಿಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.



ಮಹಿಳೆ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಹಿಳೆಗೆ ಕಿಮ್ಸ್​​ನಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ