LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಆಹ್ವಾನ 

ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಾಳೆಯದಲ್ಲಿ ತಯಾರಿ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು.



ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ , ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಡಿಕೆ ಶಿವಕುಮಾರ ಹೇಳಿದರು.



ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ಕೊಟ್ಟು ಅರ್ಜಿ ಪಡೆಯಬಹುದು, ಅರ್ಜಿ ಜೊತೆ 2 ಲಕ್ಷ ಡಿಡಿ ಶುಲ್ಕ ನೀಡಬೇಕು. ಎಸ್ ಸಿ ಹಾಗೂ ಎಸ್ ಟಿ ಗೆ 1 ಲಕ್ಷ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಯಾರಿಗೆ ಟಿಕೆಟ್ ಬೇಕು ಅವರು ಅರ್ಜಿ ಸಲ್ಲಿಸಬಹುದು, ವಲಸೆ ಹೋದವರಿಗೆ ಮುಕ್ತ ಆಹ್ವಾನವಿದೆ ಎಂದು ಡಿಕೆ ಶಿವಕುಮಾರ ಹೇಳಿದರು.



ಯಾರು ಕಾಂಗ್ರೆಸ್ ಟಿಕೆಟ್ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್ ಟಿಕೆಟ್ಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಹೇಳುವ ಮೂಲಕ ಈಗಾಗಲೇ ಕಾಂಗ್ರೆಸ್ ಬಿಟ್ಟು ಬೇರೆ-ಬೇರೆ ಪಕ್ಷಗಳಿಗೆ ಹೋಗಿರುವ ನಾಯಕರಿಗೂ ವಾಪಸ್ ಪಕ್ಷಕ್ಕೆ ಬರುವಂತೆ ಪರೋಕ್ಷವಾಗಿ ಆಹ್ವಾನ ಕೊಟ್ಟಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ