LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಸಲಹೆಗಾರ ನೇಮಕ 

ಬೆಂಗಳೂರು: ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನ ಹೊಂದಿದ್ದರು. ಅವರ ನಿಧನದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ.



ಇದಲ್ಲದೇ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.







 



ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಇವರಲ್ಲದೇ ಈ ತಕ್ಷಣದಿಂದ ಜಾರಿಗೆ ಬರುವಂತೆ ಶಂಕರ ಪಾಗೋಜಿ ಅವರನ್ನು ಮುಖ್ಯಮಂತ್ರಿಯವರ ಪದಾವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ