LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮುರುಘಾಮಠದ ತಾತ್ಕಾಲಿಕ ಉತ್ತರಾಧಿಕಾರಿ ನೇಮಕ

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಉಸ್ತುವಾರಿಯನ್ನಾಗಿ ದಾವಣಗೆರೆಯ ಹೆಬ್ಬಾಳು ಶಾಖಾ ಮಠದ ಮಹಾಂತರುದ್ರ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ.



ದಾವಣಗೆರೆ ಜಿಲ್ಲೆಯ ಹೆಬ್ಬಾಳದಲ್ಲಿರುವ ಮುರುಘಾಮಠದ ಶಾಖಾ ಮಠದ ಹಿರಿಯ ಸ್ವಾಮೀಜಿಗಳಾಗಿರುವ ಮಹಾಂತ ರುದ್ರ ಸ್ವಾಮೀಜಿ ಅವರಿಗೆ ಚಿತ್ರದುರ್ಗ ಮಠದ ಎಲ್ಲಾ ಜವಾಬ್ದಾರಿಗಳನ್ನು ಸದ್ಯಕ್ಕೆ ವಹಿಸಲಾಗಿದೆ.



ಮುರುಘಾಮಠದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರು ಬರದಂತೆ ಮುಂದಿನ ಗೇಟ್, ಹಿಂದಿನ ಗೇಟ್ ಕೂಡ ಬಂದ್ ಮಾಡಲಾಗಿದೆ. ಕೇವಲ ಮಠದ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸದ್ಯ ಭಕ್ತಾದಿಗಳು ಇಲ್ಲದೇ ಮಠದ ಆವರಣ ಖಾಲಿ ಖಾಲಿಯಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ