LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಖಡ್ಗ ಝಳಪಿಸಿದ್ದ ಯತ್ನಾಳ ಬೆಂಬಲಿಗನ ಬಂಧನ

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಜಯೋತ್ಸವದ ಮೆರವಣಿಗೆಯಲ್ಲಿ ಖಡ್ಗ ಝಳಪಿಸಿದ ಮಹೇಶ ಹಳ್ಳದಮನಿ ಎಂಬವನನ್ನು ಬಂಧಿಸಲಾಗಿದೆ.



ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಎದುರು ನಡೆಯುತ್ತಿದ್ದ ವಿಜಯೋತ್ಸವದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಮಹೇಶ ತಲವಾರ ಎಂಬವ ಸಾರ್ವಜನಿಕವಾಗಿ ಖಡ್ಗ ಝಳಪಿಸಿದ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್‌ ಆಗಿತ್ತು.



ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದ ಕೂಡಲೇ ಎಚ್ಚತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



ಆನ್‌ಲೈನ್‌ ಪ್ರಕಟವಾದ ಸುದ್ದಿಯನ್ನು ತಮ್ಮ ಟ್ವೀಟರ್‌ ಖಾತೆಯಲ್ಲಿ ಟ್ಯಾಗ್‌ ಮಾಡಿರುವ ಎಡಿಜಿಪಿ ಅಲೋಕ‌ ಕುಮಾರ ಅವರು, ‘ಆರೋಪಿ ವಿರುದ್ಧ ರವಿವಾರ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ