LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಿಯಕರನ ಪತ್ನಿ, ಮಗುವಿನ‌ ಮೇಲೆ ಆಸಿಡ್​ ಎರಚಿದ ಯುವತಿಯ ಬಂಧನ

ನಾಗಪುರ: ಪ್ರಿಯಕರನ ಪತ್ನಿ ಮತ್ತು ಆತನ ಮಗುವಿನ ಮೇಲೆ ಯುವತಿಯೊಬ್ಬಳು ಆ್ಯಸಿಡ್​ ಎರಚಿರುವ ಭಯಾನಕ ಘಟನೆ ನಾಗಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಯುವತಿಯನ್ನು ಬಂಧಿಸಲಾಗಿದೆ.



ತಾನು ಸಂಬಂಧ ಹೊಂದಿದ್ದ ಯುವಕನಿಗೆ ಇದಾಗಲೇ ಮದುವೆಯಾಗಿ ಮಗುವು ಇದೆ ಎಂದು ತಿಳಿದ ಯುವತಿ ಇಂಥದ್ದೊಂದು ಹೀನ ಕಾರ್ಯ ಮಾಡಿದ್ದಾಳೆ.



ಇದೇ ವಿಷಯವಾಗಿ ಆತನ ಪತ್ನಿ ಮತ್ತು ಆರೋಪಿ ಯುವತಿಯ ನಡುವೆ ಜಗಳವಾಗುತ್ತಿತ್ತು. ಆತ ತನ್ನ ಪ್ರಿಯಕರನಾಗಿದ್ದು, ದೂರ ಇರುವಂತೆ ಪತ್ನಿಗೇನೇ ಉಲ್ಟಾ ಈಕೆ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಆದರೆ ಇದಾಗಲೇ ಮದುವೆಯಾಗಿರುವ ಕಾರಣ ಪತ್ನಿ ಕೂಡ ಜಗಳ ಮಾಡಿದ್ದಳು. ಇದರಿಂದ ಪ್ರಿಯಕರನ ಜತೆಗೂಡಿ ಯುವತಿ ಇಂಥದ್ದೊಂದು ಸಂಚು ರೂಪಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ.



ತಾಯಿ ಮತ್ತು ಮಗುವಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಸಿಡ್​ ಎರಚಿ ಪರಾರಿಯಾದ ಯುವತಿಯನ್ನು ಮೊಬೈಲ್ ಫೋನ್ ಮತ್ತು ಮತ್ತು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಬಂಧಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು