LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜ್ಯದಲ್ಲಿ ಜಾನುವಾರು ಸಂತೆ ನಿಷೇಧ 

ಬೆಂಗಳೂರು : ರಾಜ್ಯದಲ್ಲಿ ಹಬ್ಬಿರುವ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಸಂತೆ ‌ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.



ಚರ್ಮಗಂಟು ರೋಗದ ಕುರಿತು ಮುಂಜಾಗ್ರತಾ ಕ್ರಮವಾಗಿ ಕರಪತ್ರಗಳು, ಪೋಸ್ಟರ್, ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ‌ಹೇಳಿದರು.



ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ, ಉಣ್ಣೆ, ಕಚ್ಚುವ ನೊಣಗಳು, ವೈರಾಣುಗಳಿಂದ ಜಾನುವಾರುಗಳಿಗೆ ಹರಡುತ್ತದೆ. ರೋಗ ಕಾಣಿಸಿಕೊಂಡ ಪ್ರದೇಶ ಹಾಗೂ ಸುತ್ತಮುತ್ತಲಿನ 5 ಕಿ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ರೋಗಪೀಡಿತ ರಾಸುಗಳಿಂದ ಆರೋಗ್ಯವಂತ ರಾಸುಗಳನ್ನು ಬೇರ್ಪಡಿಸಿ, ಕೂಡಲೇ ಸ್ಥಳೀಯ ಪಶು ವೈದ್ಯರು ಸಂಪರ್ಕಿಸಿ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ