LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತಿಬ್ಬರನ್ನು ಬಂಧಿಸಿದ ಬೆಳಗಾವಿ ಪೊಲೀಸರು 

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಮತ್ತಿಬ್ಬರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿದೆ.



ಬಂಧಿತ ಆರೋಪಿಗಳು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಹನಗಂಡಿ ನಿವಾಸಿ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಗೋಕಾಕ ತಾಲೂಕಿನ ಅರಭಾವಿಯ ನಿವಾಸಿ ಶಿವಾನಂದ ದುಂಡಪ್ಪ ಹಳ್ಳೂರ. ಎಂದು ಗುರುತಿಸಲಾಗಿದೆ.



ಬಂಧಿತರಿಂದ 6 ಮೊಬೈಲ್ ಫೋನ್​, ಲ್ಯಾಪ್​ಟಾಪ್ ಹಾಗೂ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.



ಬೀರಪ್ಪ ಹನಗಂಡಿ ಎಂಬಾತ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕಾಗಿ ಲ್ಯಾಪ್​ಟಾಪ್ ಹಾಗೂ ಸ್ಮಾರ್ಟ ವಾಚ್​ ಖರೀದಿಸಿ ಇನ್ನಿತರ ಆರೋಪಿಗಳಿಗೆ ತಂದು ಕೊಟ್ಟಿದ್ದನು.



ಇನ್ನು ಶಿವಾನಂದ ಹಳ್ಳೂರ ಸ್ಮಾರ್ಟ ​​ವಾಚ್​ಗಳಿಗೆ ಕನೆಕ್ಟ್ ಮಾಡುವ ಎಲೆಕ್ಟ್ರಾನಿಕ್ ಡಿವೈಸ್ ಸಮೇತ ಪರೀಕ್ಷೆಗೆ ಹಾಜರಾಗಿದ್ದ ಎನ್ನಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ