LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಚಿಕ್ಕಮಗಳೂರು ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬಿದ್ದು ಬೆಳಗಾವಿ ವಿದ್ಯಾರ್ಥಿ ಮೃತ್ಯು

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಬಿ.ಇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ  ಬಳಿ ನಡೆದಿದೆ.



ಮೃತನನ್ನ ವರುಣ್ ದೇಸಾಯಿ (19) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಮೂಲದ ವರುಣ್ ಚಿಕ್ಕಮಗಳೂರು ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ. ಶುಕ್ರವಾರ ಸಂಜೆ ಐವರು ಸ್ನೇಹಿತರ ಜೊತೆ ಮೂರು ಬೈಕಿನಲ್ಲಿ ಕಾಮೇನಹಳ್ಳಿ ಜಲಪಾತದ ಬಳಿ ಹೋಗಿದ್ದ. ಈ ವೇಳೆ ಜಲಪಾತದ ಪ್ರದೇಶದ ಅರಿವಿಲ್ಲದೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಅವನ ಮೃತದೇಹ ಶನಿವಾರ ಮುಂಜಾನೆ ದೊರೆತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ