LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಲ್ಕಿಸ್ ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಮ ಕೋರ್ಟ ನೋಟಿಸ್

ಹೊಸದಿಲ್ಲಿ, ೨೫-: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಹತ್ಯಾಕಾಂಡ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಮ ಕೋರ್ಟ ನೋಟಿಸ್ ಜಾರಿ ಮಾಡಿದೆ.



ಈ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಮ ಕೋರ್ಟ್ ನಡೆಸುತ್ತಿದೆ.



ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಮ ಕೋರ್ಟ ಒಪ್ಪಿಗೆ ನೀಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ