LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ : ಯಡಿಯೂರಪ್ಪ

ಬೆಂಗಳೂರು: ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಸ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ.



ಪ್ರಧಾನಿ ಮೋದಿ , ಅಮಿತ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನ ತಡೆಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ