LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇನ್ಸೂರೆನ್ಸ ಹಣಕ್ಕಾಗಿ ಅಣ್ಣನ ಕೊಲೆ

ಗೋಕಾಕ : ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಭೀಕರ ಕೊಲೆ ಬೆಳಕಿಗೆ ಬಂದಿದ್ದು

ಹನುಮಂತ ಗೋಪಾಲ ತಳವಾರ (35) ಭೀಕರ ಕೊಲೆಯಾದವ. ಬಸವರಾಜ ತಳವಾರ ಎಂಬಾತ ಇತರ ಸ್ನೇಹಿತರೊಂದಿಗೆ ಸ್ವಂತ ಅಣ್ಣನನ್ನು ಕೊಲೆ ಮಾಡಿದ್ದಾನೆ.



ಹನುಮಂತನ ಹೆಸರಿನಲ್ಲಿ 50 ಲಕ್ಷ ರೂಪಾಯಿ ಇನ್ಸೂರೆನ್ಸ ಮಾಡಲಾಗಿತ್ತು. ಈ ಹನುಮಂತನ ಹೆಸರಿನಲ್ಲಿದ್ದ ಇನ್ಸೂರೆನ್ಸಗೆ ಬಸವರಾಜ ನಾಮಿನಿ ಆಗಿದ್ದ. ಅಣ್ಣ ಸತ್ತರೆ ಅದರ ಲಾಭ ನನಗೆ ಸಿಗಬಹುದು ಎಂದು ಭಾವಿಸಿ ತನ್ನ ಸ್ನೇಹಿತರ ಜೊತೆ ಸೇರಿ ಕಂಠಪೂರ್ತಿ ಕುಡಿದು ಅಣ್ಣನನ್ನು ಹತ್ಯೆ ಮಾಡಿದ್ದಾನೆ.



ಶ್ರೀಗಂಧದ ಕಟ್ಟಿಗೆಗಳು ಇವೆ, ಅದನ್ನು ತರಲು ಹೋಗೋಣ ಬಾ ಎಂದು ಕರೆದುಕೊಂಡು ಹೋಗಿದ್ದಾನೆ. ಆಗ ಹನುಮಂತನ ತಲೆಗೆ ರಾಡಿನಿಂದ ಹೊಡೆದು ಕೊಲೆ ಮಾಡಿರುವುದು ಪೋಲಿಸ್ ತನಿಖೆ ವೇಳೆ ಬಯಲಾಗಿದೆ.



ಬಸವರಾಜ ತಳವಾರ, ಬಾಪು ಶೇಖ, ಈರಪ್ಪ ಹಡಗಿನಾಳ, ಸಚಿವ ಕಂಠೇನವರ ಆರೋಪಿಗಳು. ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು