LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

11 ಮಹಾನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಕ್ಕೆ ಅನುಮತಿ

ಬೆಂಗಳೂರು, ಫೆ. 16:  ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ಸೇರಿದಂತೆ ರಾಜ್ಯದ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.



ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಈ ವರ್ಷದ ಮುಂಗಡಪತ್ರದ ಭಾಷಣದಲ್ಲಿ ಅವರು  ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಬೆಂಗಳೂರು, ಬಳ್ಳಾರಿ, ದಾವಣಗೆರೆ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ ಎಂದು ತಿಳಿಸಿದರು.



ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ