LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Technology News

ರೈಲು ಟಿಕೆಟ್ ಖರೀದಿ ಈಗ ಇನ್ನಷ್ಟು ಸುಲಭ

ಹೊಸದಿಲ್ಲಿ, ೧೩- ಟಿಕೆಟ್ ಖರೀದಿಸಲು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಹೊಸ ಅಪ್ಲಿಕೇಶನ್ ಪರಿಚಯಿಸಲಾಗಿದೆ.



ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಯುಟಿಎಸ್ ಎಂಬ ಟಿಕೆಟ್ ಖರೀದಿ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಿದ್ದು, ಆಂಡ್ರಾಯ್ಡ ಬಳಕೆದಾರರು ಪ್ಲೇ ಸ್ಟೋರ್, ಐಫೋನ್ ಬಳಕೆದಾರರು ಆಪಲ್ ಸ್ಟೋರ್ ನಲ್ಲಿ ಹಾಗೂ ವಿಂಡೋಸ್ ಬಳಕೆದಾರರು ವಿಂಡೋಸ್ ಸ್ಟೋರ್ ನಿಂದ ಇದನ್ನು ಡೌನ್ಲೋಡ ಮಾಡಿಕೊಳ್ಳಬಹುದಾಗಿದೆ.



ಈ ಅಪ್ಲಿಕೇಶನ್ ಮೂಲಕ ಪ್ರಯಾಣಿಕರು ಪ್ರಯಾಣದ ಟಿಕೆಟ್, ಸೀಸನ್ ಟಿಕೆಟ್, ಫ್ಲಾಟ್ ಫಾರಂ ಟಿಕೆಟ್ ಗಳನ್ನು ಖರೀದಿಸಬಹುದಾಗಿದ್ದು, ಜೊತೆಗೆ ಮುಂಗಡ ಟಿಕೆಟ್ ಗಳನ್ನು ಸಹ ಕಾಯ್ದಿರಿಸಿಕೊಳ್ಳಬಹುದಾಗಿದೆ. ಈ ಅಪ್ಲಿಕೇಶನ್ ಮೂಲಕ ರೈಲು ನಿಲ್ದಾಣದ ಆವರಣ ಪ್ರವೇಶಿಸುವ ಮೊದಲು ಟಿಕೆಟ್ ಖರೀದಿಸಿ ಬಳಿಕ ನೇರವಾಗಿ ರೈಲು ಹತ್ತಬಹುದಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ