LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಬೆಳಗಾವಿ :  ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ೨೦೨೧ ನೇ  ಸಾಲಿನ ಬೇರೆ ಬೇರೆ ಸಾಹಿತ್ಯ ಪ್ರಕಾರ ಕೃತಿಗಳನ್ನು ಪ್ರಶಸ್ತಿಗಳಿಗಾಗಿ ಆಹ್ವಾನಿಸಿದೆ.



ಪುಸ್ತಕ ಕಳುಹಿಸಲು ಕೊನೆಯ ದಿನಾಂಕ   ನವೆಂಬರ್ ೨೫  ಇದ್ದು ಲೇಖಕರು, ಸಾಹಿತಿಗಳು, ಕವಿಗಳು ಪ್ರಶಸ್ತಿಗೆ ತಮ್ಮ ೩ ಪ್ರತಿಗಳನ್ನು ಶ್ರೀಮತಿ ನೀರಜಾ ಗಣಾಚಾರಿ ಕಾರ್ಯದರ್ಶಿಗಳು, ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನ, ೨೫೫, ವಿಜಯಾ ರೆಸಿಡೆನ್ಸಿ, ಗುರುಪ್ರಸಾದ ಕಾಲೋನಿ, ಮುಖ್ಯ ರಸ್ತೆ , ಟಿಳಕವಾಡಿ ಬೆಳಗಾವಿ - ೦೬  ಈ ವಿಳಾಸಕ್ಕೆ ಕಳುಹಿಸಬೇಕು.



ಕೃತಿಗಳನ್ನು ಕಳುಹಿಸುವವರು ಬೆಳಗಾವಿ ಜಿಲ್ಲೆಯವರೇ ಆಗಿರಬೇಕು. ಪುಸ್ತಕಗಳು 2021 ನೇ ಸಾಲಿನಲ್ಲಿ ಪ್ರಕಟಗೊಂಡಿರಬೇಕು. ಪುಸ್ತಕಗಳನ್ನು ಕಳುಹಿಸುವವರು  ಸಂಪೂರ್ಣ ಅಂಚೆ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ತಪ್ಪದೇ  ಬರೆದು ನವೆಂಬರ್ ೨೫  ರೊಳಗೆ  ಕಳುಹಿಸಿಕೊಡಬೇಕು. ಹೆಚ್ಚಿನ ವಿವರಗಳಿಗಾಗಿ ೯೪೮೧೬೫೬೪೦೫, ೯೮೪೫೫೯೯೧೪೪, ೯೪೪೮೬೩೭೭೯೭ ಗಳಿಗೆ ಸಂಪರ್ಕಿಸ ಬಹುದಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ