LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೃತ ವ್ಯಕ್ತಿಯ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕು -ಹೈಕೋರ್ಟ

ಬೆಂಗಳೂರು:  ಮೃತನ ವಿವಾಹೇತರ ಸಂತಾನಕ್ಕೂ ಪರಿಹಾರದಲ್ಲಿ ಹಕ್ಕು ಇದೆ ನ್ಯಾಯಮೂರ್ತಿ ಎ.ಪಿ. ಸಂದೇಶ ಅವರಿದ್ದ ಹೈಕೋರ್ಟ ಪೀಠ ಆದೇಶ ನೀಡಿದೆ. ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.





2012 ರಲ್ಲಿ ಮಲ್ಲಿಕಾರ್ಜುನ ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದರು. ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಪುತ್ರ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರು. ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಗೆ ಪರಿಹಾರದ ಹಕ್ಕು ಇಲ್ಲ. ಆದರೆ, ಆ ಸಂಬಂಧದ ಕಾರಣ ಹುಟ್ಟಿದ ಪುತ್ರನಿಗೆ ಪರಿಹಾರದಲ್ಲಿ ಹಕ್ಕಿದೆ. ಮೃತನ ತಂದೆ ತಾಯಿಗೆ ಪರಿಹಾರದ ತಲಾ ಶೇಕಡ 30ರಷ್ಟು ನೀಡಬೇಕು. ಮೃತನ ಪುತ್ರನಿಗೆ ಪರಿಹಾರದ ಶೇಕಡ 40ರಷ್ಟು ನೀಡಬೇಕು ಎಂದು ವಿಮಾ ಕಂಪನಿಗೆ ಹೈಕೋರ್ಟ ಏಕ ಸದಸ್ಯ ಪೀಠ ನಿರ್ದೇಶನ ನೀಡಿದೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ