LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾಕಷ್ಟು ಮಾಹಿತಿ ಸಂಗ್ರಹಿಸಿ ಪಿಎಫ್‌ಐ ನಿಷೇಧ-ಬೊಮ್ಮಾಯಿ 

ಬೆಂಗಳೂರು: ಸಾಕಷ್ಟು ಮಾಹಿತಿ ಸಂಗ್ರಹಿಸಿ, ಎಲ್ಲ ರಾಜ್ಯಗಳಲ್ಲಿ ವಿವರ ಪಡೆದು, ಪೂರ್ವ ಸಿದ್ಧತೆ ಮಾಡಿಕೊಂಡ ನಂತರವೇ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆಗಳ ಜತೆಗೆ ಹಲವು ಗಲಭೆಗಳಲ್ಲಿ ಈ ಸಂಘಟನೆ ಚಿತಾವಣೆಯಿತ್ತು. ಎಲ್ಲ ಆಯಾಮಗಳನ್ನು ನರೇಂದ್ರ ಮೋದಿ, ಅಮಿತ್ ಷಾ ದಿಟ್ಡ ನಿರ್ಧಾರ ತೆಗೆದುಕೊಂಡಿದ್ದು, ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ ಎಂಬುದನ್ನು ಸಾರಿದ್ದಾರೆ ಎಂದರು.



ಪಿಎಫ್‌ಐ ನಿಷೇಧಿಸುವಂತೆ ಕಾಂಗ್ರೆಸ್, ಸಿಪಿಎಂ ಸೇರಿ ಹಲವು ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಕಾನೂನು ಚೌಕಟ್ಟಿನಲ್ಲಿ ಸರ್ಕಾರ ಕ್ರಮವಹಿಸಿದ್ದು, ಇಂತಹ ಶಕ್ತಿಗಳ ಜತೆಗೆ ಜನರು ಕೈಜೋಡಿಸಬಾರದು ಎಂದು ಬೊಮ್ಮಾಯಿ‌ ಮನವಿ ಮಾಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ