LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಿರತೆ ದಾಳಿಗೆ ಕಾಲೇಜ ವಿದ್ಯಾರ್ಥಿ ಸಾವು

ಮೈಸೂರು: ಚಿರತೆ ದಾಳಿಗೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ.



ಮಂಜುನಾಥ (20) ಮೃತ ವಿದ್ಯಾರ್ಥಿ. ಎಂ.ಎಲ್. ಹುಂಡಿ ಗ್ರಾಮದ ಮಂಜುನಾಥ್ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ತೆರಳಿದ್ದ.



ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕ ಮಂಜುನಾಥ್ ಮೇಲೆ ಚಿರತೆ ದಾಳಿ ನಡೆಸಿದೆ. ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ