LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸತೀಶ ಜಾರಕಿಹೊಳಿ ವಿರುದ್ಧ ಕೋರ್ಟನಲ್ಲಿ ದೂರು 

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.



ವಕೀಲ ದಿಲೀಪ ಕುಮಾರ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ‌ನಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟ್ರೇಟ ಕೋರ್ಟ ನವೆಂಬರ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ.



ಹಿಂದೂ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು.. ಅದು ನಮ್ಮದೇ.. ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ, ಕಜಕಿಸ್ತಾನ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ.. ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ.. ಇದರ ಬಗ್ಗೆ ಚರ್ಚೆ ಆಗಬೇಕು ಎಂದು ಸತೀಶ ಜಾರಕಿಹೊಳಿ ಹೇಳಿದ್ದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ