LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಷರತ್ತುಬದ್ಧ ಜಾಮೀನು 

ಬೆಳಗಾವಿ : ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.



ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಅವರು 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಒಬ್ಬೊಬ್ಬರಿಂದ 50 ಸಾವಿರ ರೂ. ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.



ಬೆಳಗಾವಿ ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಎಸ್ ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ ಖಾನ್ ಕಡೋಲಿ, ಸಲ್ಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ ಪಟೇಲ, ಸಮೀವುಲ್ಲಾ, ಜಹೀರ್ ಘೀವಾಲೆ, ರೆಹಮಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST