LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ರಾಹುಲ್ ಗಾಂಧಿ ತೆರೆ

ತುಮಕೂರು : ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಚುನಾವಣೆ ನಂತರವೇ ಮುಖ್ಯಮಂತ್ರಿ ಯಾರೆಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.



ಜಿಲ್ಲೆಯಲ್ಲಿ ಭಾರತ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.



ಸದ್ಯಕ್ಕೆ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಎದುರೇ ಹೇಳಿದರು. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ