LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮನೆಯಲ್ಲೇ ಕಾಂಗ್ರೆಸ್‌ ಮುಖಂಡ ಫೈರೋಜ್‌ ಹತ್ಯೆ, ಇಬ್ಬರು ಪೊಲೀಸ್ ವಶಕ್ಕೆ 

ಧಾರವಾಡ: ಯುವ ಕಾಂಗ್ರೆಸ್‌ ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.


ಸ್ಥಳಕ್ಕೆ ಭೆಟ್ಟಿ ನೀಡಿದ ನಂತರ ಮಧ್ಯಮಗಳೊಂದಿಗೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ : ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌  ಮನೆಗೆ ಶುಕ್ರವಾರ ರಾತ್ರಿ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದ ಫೈರೋಜ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಅವರು ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಹಂತಕರು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.


ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರು ನೀಡಿದ ಮಾಹಿತಿ ಪ್ರಕಾರ :  ಮೊಹಮ್ಮದ್ ಶಾ, ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಆಯುಕ್ತ ಶಶಿಕುಮಾರ್ ತಿಳಿಸಿದರು.


ಫೈರೋಜ್ ಪಠಾಣ್ ಈ ಮೊದಲು ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ