LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕನಿಗೆ ಚಾಕು ಇರಿತ

 



ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸುಪುತ್ರ ಮತ್ತು ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಮಂಗಳವಾರದಂದು ಚಾಕು ಇರಿದಿರುವ ಘಟನೆ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ನಡೆದಿದೆ.



ಬೆಳಗುಂದಿ ಗ್ರಾಮದ ಕಾರು ಚಾಲಕರಾಗಿರುವ ಬಸವಂತ ಗಣಪತ ಕಡೋಲ್ಕರ್ ಎಂಬುವರಿಗೆ ಚಾಕು ಇರಿಯಲಾಗಿದ್ದು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾಲ್ಕು ಕಡೆ ಇರಿಯಲಾಗಿದೆ. ಯಾವ ಕಾರಣಕ್ಕೆ ಚಾಕು ಇರಿಯಲಾಗಿದೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಪೊಲೀಸರು ಚಾಕು ಇರಿದವರ ಪತ್ತೆಗೆ ಜಾಲ ಬೀಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು